ಪ್ರಮುಖ ಸುದ್ದಿ

ಪಾಪ್ಯುಲರ್ ್ರಂಟ್ ಚೆಯರ್‌ಮ್ಯಾನ್ ಆಗಿ ಕೆ.ಎಂ.ಶರೀಫ್ ಪುನರಾಯ್ಕೆ

Mon, 01/19/2015 - 09:07 -- web editor

ಮಲಪ್ಪುರಂ: ಪಾಪ್ಯುಲರ್ ್ರಂಟ್ ಆ್ ಇಂಡಿಯಾದ ನ್ಯಾಷನಲ್ ಜನರಲ್ ಅಸ್ಸೆಂಬ್ಲಿಯು 2014ರ ಡಿಸೆಂಬರ್ 27, 28, 29ರಂದು ಮಲಪ್ಪುರಂ ಜಿಲ್ಲೆಯ ಪುತಾನತಾನಿಯ ಮಲಬಾರ್ ಹೌಸ್‌ನಲ್ಲಿ ನಡೆಯಿತು. ಇದೇ ವೇಳೆ ಮುಂದಿನ ಎರಡು ವರ್ಷಗಳ ಅವಧಿಗೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸದಸ್ಯರು ಮತ್ತು ರಾಷ್ಟ್ರೀಯ ಪಧಾದಿಕಾರಿಗಳ ಆಯ್ಕೆ ನಡೆಯಿತು.

ಬಾಬರಿ ಮಸೀದಿಯ ಪುನರ್‌ನಿರ್ಮಾಣಕ್ಕೆ ಆಗ್ರಹಿಸಿ ಪಾಪ್ಯುಲರ್ ಫ್ರಂಟ್ ನಿಂದ ಪ್ರತಿಭಟನೆ

Fri, 12/19/2014 - 06:55 -- web editor

ಮಂಡ್ಯ: ಬಾಬರಿ ಮಸೀದಿಯ ಪುನರ್ ನಿರ್ಮಾಣಕ್ಕೆ ಆಗ್ರಹಿಸಿ ಪಾಪ್ಯುಲರ್ ಫ್ರಂಟ್ ಮಂಡ್ಯ ಜಿಲ್ಲಾ ಸಮಿತಿಯ ವತಿಯಿಂದ ಡಿ.6ರಂದು ಮಂಡ್ಯ ನಗರದ ಸಂಜಯ್ ವತ್ತದಲ್ಲಿ ಪ್ರತಿಭಟನೆ ನಡೆಲಾಯಿತು.

ಪಾಪ್ಯುಲರ್ ಫ್ರಂಟ್ ಜಿಲ್ಲಾಧ್ಯಕ್ಷ ದಾದಾಪಿರ್, ಕಾರ್ಯದರ್ಶಿ ಜೌಹರ್, ಅಫ್ರೊಝ್, ನೂರುಲ್ಲಾ, ಇಬ್ರಾಹೀಂ, ಎಸ್‌ಡಿಪಿಐ ಜಿಲ್ಲಾ ಅಧ್ಯಕ್ಷ ತಾಹಿರ್, ಇರ್ಫಾನ್ ಮೊದಲಾದವರು ಉಪಸ್ಥಿತರಿದ್ದರು. ಬಳಿಕ ಪ್ರತಿಭಟನಾ ಮೆರವಣಿ ನಡೆಸಿ ಜಿಲ್ಲಾಧಿಕಾರಿಗೆ ಮನವಿಯನ್ನು ಸಲ್ಲಿಸಲಾಯಿತು.

ಅಪಹರಣ ಪ್ರಕರಣ, ಪೊಲೀಸರ ನಿಷ್ಕ್ರಿಯತೆಯ ವಿರುದ್ಧ ಪ್ರತಿಭಟನೆ

Fri, 12/19/2014 - 06:51 -- web editor

ಉಳ್ಳಾಲ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ನಡೆದ ಇನ್ಶಾ ಖಲೀಲ್ ಅಪಹರಣ ಪ್ರಕರಣ ಮತ್ತು ಉಳ್ಳಾಲ ಪೊಲೀಸರ ನಿಷ್ಕ್ರಿಯತೆ ವಿರುದ್ಧ ಉಳ್ಳಾಲ ಠಾಣಾ ಮುಂಭಾಗದಲ್ಲಿ ಪ್ರತಿಭಟನೆ ಯನ್ನು ನಡೆಸಲಾಗಿತ್ತು.

ಈ ಸಂದರ್ಭದಲ್ಲಿ ಪಿಎಫ್‌ಐ ಪುತ್ತೂರು ಘಟಕದ ಅಧ್ಯಕ್ಷ ಶಾಫಿ ಬೆಳ್ಳಾರೆ, ಪಿಎಫ್‌ಐ ಜಿಲ್ಲಾಧ್ಯಕ್ಷ ಎ.ಎಮ್ ಅತಾವುಲ್ಲಾ, ಆಲ್ ಇಂಡಿಯಾ ಇಮಾಮ್ ಕೌನ್ಸಿಲ್ ಜಿಲ್ಲಾಧ್ಯಕ್ಷ ಜಾಫರ್ ಸಾದಿಕ್ ಫೈಝಿ, ಪಿಎಫ್‌ಐ ಜಿಲ್ಲಾ ಕಾರ್ಯದರ್ಶಿ ಮೊಹಮ್ಮದ್ ಹನೀಫ್, ಉಳ್ಳಾಲ ವಲಯಾಧ್ಯಕ್ಷ ಅಬ್ಬಾಸ್ ಕಿನ್ಯಾ, ಝಾಹಿದ್ ಮಲಾರ್ ಮುಂತಾದವರು ಉಪಸ್ಥಿತರಿದ್ದರು.

ಡಿ.21ರಂದು ಪಾಪ್ಯುಲರ್ ಫ್ರಂಟ್ನಿಂದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ

Thu, 12/18/2014 - 13:20 -- web editor

ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ವಿದ್ಯಾರ್ಥಿ ವೇತನ ಯೋಜನೆ -2014 ಇದರ ಅಂಗವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವು ಡಿ.21ರಂದು ಕಂಕನಾಡಿಯ ಜಮೀಯತುಲ್ ಫಲಾಹ್ ಸಭಾಂಗಣದಲ್ಲಿ ಸಂಜೆ 3 ಗಂಟೆಗೆ ನಡೆಯಲಿದೆ.

ಕಾಶ್ಮೀರ ನೆರೆ ಸಂತ್ರಸ್ತರಿಗೆ ಮನೆ ಹಸ್ತಾಂತರ

Thu, 12/18/2014 - 11:06 -- web editor

ಕುಲ್‌ಗಮ್: ಕಾಶ್ಮೀರಿ ನೆರೆ ಸಂತ್ರಸ್ತರಿಗಾಗಿ ನಿರ್ಮಿಸಲಾದ 271 ಮನೆಗಳನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ವೈಸ್ ಚೆಯರ್‌ಮ್ಯಾನ್ ಪ್ರೊಫೆಸರ್ ಪಿ.ಕೋಯ ಕಾಶ್ಮೀರದ ಕುಲ್‌ಗಮ್‌ನಲ್ಲಿ ನವೆಂಬರ್ 7ರಂದು ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಹಸ್ತಾಂತರಿಸಿದರು.

ಶೈಕ್ಷಣಿಕ ಸಬಲೀಕರಣಕ್ಕಾಗಿ ಪಾಪ್ಯುಲರ್ ಫ್ರಂಟ್‌ನಿಂದ ‘ಸ್ಕೂಲ್ ಚಲೊ’

Wed, 10/29/2014 - 10:30 -- web editor

ದೇಶದಲ್ಲಿ ಮುಸ್ಲಿಮ್ ಸಮುದಾಯವು ಎಲ್ಲಾ ಕ್ಷೇತ್ರಗಳಲ್ಲೂ ಹಿಂದುಳಿದಿರುವುದನ್ನು ಕೇಂದ್ರ ಹಾಗೂ ವಿವಿಧ ರಾಜ್ಯ ಸರಕಾರಗಳು ನೇಮಿಸಿದ ಹಲವು ಸಮಿತಿಗಳು ಹಾಗೂ ಆಯೋಗಗಳು ಮತ್ತೆ ಮತ್ತೆ ಪುನರುಚ್ಛರಿಸಿವೆ. ಸಾಮಾಜಿಕ, ರಾಜಕೀಯ, ಆರ್ಥಿಕ ರಂಗಗಳಲ್ಲಿ ಮುಸ್ಲಿಮರ ಹಿಂದುಳಿಯುವಿಕೆಗೆ ಪ್ರಧಾನ ಕಾರಣವಾಗಿ ಎಲ್ಲಾ ಆಯೋಗಗಳೂ ಸೂಚಿಸಿರುವುದು ಶೈಕ್ಷಣಿಕ ಹಿಂದುಳಿಯುವಿಕೆಯಾಗಿದೆ. ಇದನ್ನು ಮನಗಂಡಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಮುದಾಯವನ್ನು ಶೈಕ್ಷಣಿಕ ಸಬಲೀಕರಣದತ್ತ ಕೊಂಡೊಯ್ಯುವುದಕ್ಕಾಗಿ, ವಿದ್ಯಾರ್ಥಿಗಳು ಮತ್ತು ಅವರ ಪೋಷಕರಲ್ಲಿ ಶಿಕ್ಷಣದ ಕುರಿತು ಜಾಗತಿಯುಂಟುಮಾಡುವುದಕ್ಕಾಗಿ ರಾಷ್ಟ್ರಮಟ್ಟದಲ್ಲಿ ಪ್ರತೀ ವರ್ಷ ಸ್ಕೂಲ್ ಚಲೊ ಅಭಿಯಾನವನ್ನು ನಡೆಸುತ್ತಾ ಬಂದಿದೆ.

Pages

Subscribe to ಪ್ರಮುಖ ಸುದ್ದಿ